KEA Recruitment 2026: 5,431 ಹುದ್ದೆಗಳಿಗೆ ಅರ್ಜಿ ಆಹ್ವಾನ, FDA SDA ನೇಮಕಾತಿ
ಬೆಂಗಳೂರು: ಅಕ್ಟೋಬರ್ 30: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು …