KSRLPS Recruitment : ಕರ್ನಾಟಕದಲ್ಲಿ 21 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅಕ್ಟೋಬರ್ 28 ಕೊನೆಯ ದಿನಾಂಕ
ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಸ್ಥೆ (KSRLPS) ಅಡಿಯಲ್ಲಿ ಸಂಜೀವಿನಿ ಯೋಜನೆಗೆ ಸಂಬಂಧಿಸಿದಂತೆ ವಿವಿಧ ಹುದ್ದೆಗಳ …