ಗೃಹಲಕ್ಷ್ಮೀ-ಗೃಹಜ್ಯೋತಿ ಫಲಾನುಭವಿಗಳಿಗೆ ದೊಡ್ಡ ಅಪ್ಡೇಟ್! ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯವೇ? ಡಿಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿ ಯೋಜನೆಗಳು ರಾಜ್ಯದ ಲಕ್ಷಾಂತರ ಕುಟುಂಬಗಳ ಜೀವನದಲ್ಲಿ ಮಹತ್ತರ ಬದಲಾವಣೆ ತಂದಿವೆ. ಮಹಿಳೆಯರ ಆರ್ಥಿಕ …