ಕರ್ನಾಟಕದಲ್ಲಿ ಸೆ.24ರವರೆಗೆ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಅಲರ್ಟ್, ಬೆಂಗಳೂರಿಗೂ ಎಚ್ಚರಿಕೆ
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಸೆಪ್ಟೆಂಬರ್ 22ರಿಂದ 24ರವರೆಗೆ ಭಾರೀ …