Karnataka Farmers Protest : ಕಬ್ಬಿನ ಬೆಲೆ ಏರಿಕೆಗೆ ಆಗ್ರಹಿಸಿ ರೈತರ ಹೆದ್ದಾರಿ ತಡೆ, ಸರ್ಕಾರಕ್ಕೆ ಪ್ರಮುಖ ಬೇಡಿಕೆಗಳು
ಬೆಳಗಾವಿ: ಕಬ್ಬು ಮತ್ತು ಸಕ್ಕರೆಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕರ್ನಾಟಕದ ಕಬ್ಬು ಬೆಳೆಗಾರರು ಅಕ್ಟೋಬರ್ 13ರಂದು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ರೈತರು …